ಬೆಂಗಳೂರು: ರಾಜ್ಯದ ಬರಪೀಡಿತ ತಾಲೂಕುಗಳಲ್ಲಿ ತ್ವರಿತ ಪರಿಹಾರ ಕ್ರಮಕ್ಕೆ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಸಚಿವರು ತಾಲೂಕುಗಳಿಗೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಪರಿಶೀಲಿಸಬೇಕೆಂದು ತಿಳಿಇಸಿದ್ದಾರೆ. ಈ ಸಂಬಂಧ ಅವರು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದಾರೆ.
‘ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ ಸೇರಿದಂತೆ ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ, ವರದಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ ಸೇರಿದಂತೆ ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ, ವರದಿ ನೀಡಲು ಮುಖ್ಯಮಂತ್ರಿ @siddaramaiah ಅವರು ಸೂಚನೆ ನೀಡಿದ್ದಾರೆ.… pic.twitter.com/BYiHgheptN
— CM of Karnataka (@CMofKarnataka) November 4, 2023