ಮಿನಿಮಹಾ ಸಮರ: ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ

ದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಣ್ಣಿಸಲಾಗುತ್ತಿರುವ ಈ ಚುನಾವಣಾ ಪೈಕಿ ಮಧ್ಯಪ್ರದೇಶದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿಕೊಂಡಿದೆ.

230 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಜಭೇರಿ ಭಾರಿಸಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಮಧ್ಯಪ್ರದೇಶ ವಿಧಾನಸಭೆಯಲ್ಲಿ 116 ಸ್ಥಾನಗಳನ್ನು ಗೆದ್ದ ಪಕ್ಷ ಸರ್ಕಾರ ರಚನೆ ಮಾಡಬಹುದಾಗಿದ್ದು, ಬಿಜೆಪಿ ಅದಕ್ಕಿಂತಲೂ ಹೆಚ್ಚಿನ ಬಹುಮತದೊಂದಿಗೆ ಜಯಭೇರಿ ಭಾರಿಸಿದೆ.

ಬಲಾಬಲ ಹೀಗಿದೆ.

  • ಒಟ್ಟು ಸ್ಥಾನಗಳು: 230

  • ಮ್ಯಾಜಿಕ್ ನಂಬರ್: 116

  • ಬಿಜೆಪಿ – 164

  • ಕಾಂಗ್ರೆಸ್ – 65

  • ಇತರರು- 01

Related posts