ಕೆಮಿಕಲ್ ಫ್ಯಾಕ್ಟರಿ ಬೆಂಕಿ ಅನಾಹುತ; ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ November 12, 2020November 12, 2020 NavaKarnataka ಬೆಂಗಳೂರು: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಬಂಧ ತನಿಖೆ ಬಿರುಸುಗೊಂಡಿದೆ.ಈ ನಡುವೆ ಬೆಕಿ ಅನಾಹುತ ಸಂಭವಿಸಿದ ರೇಖಾ ಕೆಮಿಕಲ್ ಫ್ಯಾಕ್ಟರಿ ಸ್ಥಳಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.