ಬೆಂಗಳೂರು: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಬಂಧ ತನಿಖೆ ಬಿರುಸುಗೊಂಡಿದೆ.
ಈ ನಡುವೆ ಬೆಕಿ ಅನಾಹುತ ಸಂಭವಿಸಿದ ರೇಖಾ ಕೆಮಿಕಲ್ ಫ್ಯಾಕ್ಟರಿ ಸ್ಥಳಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು ಸೂಕ್ತವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ...