ಹರಿಯಾಣ; ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್‌ ಫೋಗಾಟ್‌‌ಗೆ ಜಯ

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ವ್ಯಕ್ತವಾಗಿದೆ.

ಹರಿಯಾಣ ವಿಧಾನಸಭೆಗೆ ಆಯ್ಕೆ ಬಯಸಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್‌ ಫೋಗಾಟ್‌ ಜಯಗಳಿಸಿದ್ದಾರೆ.

ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಕುಸ್ತಿಪಟು ವಿನೇಶ್‌ ಫೋಗಾಟ್‌ ಅವರು ಬಿಜೆಪಿಯ ಕ್ಯಾಪ್ಟನ್‌ ಬೈರಾಗಿ ವಿರುದ್ಧ 6,000 ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ.

Related posts