ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

ಕೊಯಮತ್ತೂರು: ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಬುಧವಾರ ರಾತ್ರಿ ಶಿವರಾತ್ರಿ ಮಹಾ ವೈಭವ ನಾಡಿನ ಗಮನಸೆಳೆಯಿತು.

ಶಿವಸ್ಮರಣೆಯ ಮಹಾ ಹಬ್ಬದಲ್ಲಿ ದೇಶದ ವಿವಿಧೆಡೆಯ ಆಸ್ತಿಕರು ಆಗಮಿಸಿದ್ದರು. ಸಾವಿರಾರು ಶಿವಭಕ್ತರ ಸಮ್ಮುಖದಲ್ಲಿ ನಡೆದ ಭಕ್ತಿ ವೈಭವ ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾಯಿತು.

ಈ ಮಹಾಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು.

 

Related posts