ಕನ್ನಡ ಸಿನಿಮಾ ರಂಗದಲ್ಲಿ ಪವರ್ ಸ್ಟಾರ್ ಅವರ ಜೇಮ್ಸ್ ಚಿತ್ರ ಕುತೂಹಲದ ಕೇಂದ್ರ ಬಿಂದುವಾಗಿದೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯಿಸಿರುವ ಜೇಮ್ಸ್ ಚಿತ್ರದ ಮೋಷನ್ ಪೋಸ್ಟರ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ನೆಟ್ಟಿಗರಿಂದಲೂ ಈ ಮೋಷನ್ ಪೋಸ್ಟರ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.
ಜೇಮ್ಸ್ ಮೋಷನ್ ಪೋಸ್ಟರ್ ಬಗ್ಗೆ ಮೆಚ್ಚುಗೆ ಯಾಕೆ ಗೊತ್ತಾ?
