ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ: ಹಲವು ಶಾಸಕರಿಗೆ ಕೊಕ್

ದೆಹಲಿ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಬೈಂದೂರಿನಲ್ಲಿ ಹಾಲಿ ಶಾಸಕ ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ತಪ್ಪಿದ್ದು, ಗುರುರಾಜ್ ಗಂಟಿಹೊಳೆ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಮೂಡಿಗೆರೆಯಲ್ಲಿ ಶಾಸಕ ಎಂಪಿ ಕುಮಾರಸ್ವಾಮಿ ಬದಲಿಗೆ ದೀಪಕ್ ದೊಡ್ಡಯ್ಯಾವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ

ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಹೀಗಿದೆ

  • ದೇವರಹಿಪ್ಪರಗಿ-ಸೋಮನಗೌಡ ಪಾಟೀಲ್
  • ಬಸವನಬಾಗೇವಾಡಿ -ಎಸ್ .ಕೆ.ಬೆಳ್ಳುಬ್ಬಿ
  • ಇಂಡಿ-ಕಾಸಗೌಡ ಬಿರಾದಾರ್
  • ಗುರುಮಿಠಕಲ್-ಲಲಿತ ಅನಪೂರ್
  • ಬೀದರ್-ಈಶ್ವರ್ ಸಿಂಗ್ ಠಾಕೂರ್
  • ಭಾಲ್ಕಿ -ಪ್ರಕಾಶ್ ಖಂಡ್ರೆ
  • ಗಂಗಾವತಿ -ಪರಣ್ಣ ಮುನವಳ್ಳಿ
  • ಕಲಘಟಗಿ-ನಾಗರಾಜ್ ಛಬ್ಬಿ
  • ಹಾನಗಲ್-ಶಿವರಾಜ್ ಸಜ್ಜನರ್
  • ಹಾವೇರಿ -ಗವಿಸಿದ್ದಪ್ಪ ದ್ಯಾಮಣ್ಣ ನವರ್
  • ಹರಪನಹಳ್ಳಿ-ಕರುಣಾಕರ ರೆಡ್ಡಿ
  • ದಾವಣಗೆರೆ ಉತ್ತರ-ಲೋಕೀಕೆರೆ ನಾಗರಾಜ್
  • ದಾವಣಗೆರೆ ದಕ್ಷಿಣ-ಅಜಯ್ ಕುಮಾರ್
  • ಮಾಯಕೊಂಡ -ಬಸವರಾಜ್ ನಾಯ್ಕ್
  • ಚನ್ನಗಿರಿ-ಶಿವಕುಮಾರ್
  • ಬೈಂದೂರು -ಗುರುರಾಜ್ ಗಂಟಿಹೊಳೆ
  • ಮೂಡಿಗೆರೆ-ದೀಪಕ್ ದೊಡ್ಡಯ್ಯ
  • ಗುಬ್ಬಿ -ಎಸ್.ಡಿ.ದಿಲೀಪ್ ಕುಮಾರ್
  • ಶಿಡ್ಲಘಟ್ಟ- ರಾಮಚಂದ್ರ ಗೌಡ
  • ಕೆಜಿಎಫ್ -ಅಶ್ವಿನಿ ಸಂಪಂಗಿ
  • ಶ್ರವಣಬೆಳಗೊಳ -ಚಿದಾನಂದ
  • ಅರಸೀಕೆರೆ-ಜಿ.ಬಿ.ಬಸವರಾಜು
  • ಹೆಗ್ಗಡದೇವನಕೋಟೆ-ಕೃಷ್ಣ ನಾಯ್ಕ್

Related posts