ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾರೀ ಮತಗಳ ಅಂತರದಿಂದ ಜಯಭೇರಿ

ಹಾವೇರಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಬಂಗವಾಗಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ. ಬಿಜೆಪಿ ಸರ್ಕಾರದಲ್ಲಿದ್ದ ಸಚಿವರನೇಕರು ಈ ಚುನಾವಣಾ ಮತ ಎಣಿಕೆ ಪ್ರಕ್ರಿಯೆಯುದ್ದಕ್ಕೂ ಹಿನ್ನಡೆ ಅನುಭವಿಸಿದ್ದರು.

ಈ ಪೈಕಿ ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜಯಭೇರಿ ಭಾರಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿರುವ ಅವರು ಜೆಡಿಎಸ್ ಹುರಿಯಾಳು ವುರ್ದ್ದ ಭಾರೀ ಮತಗಳ ಅಂತರದಿಂದ ಜಯಗಳಿಸಿದ್ದಾರೆ

Related posts