ಬಿಗ್ ಬಾಸ್ ಸ್ಟಾರ್ ತನಿಷಾ ಇದೀಗ ‘ಕೋಣ’ ಸುತ್ತ ಬ್ಯುಸಿಯಾಗಿದ್ದಾರೆ. ಅವರ ನಿರ್ಮಾಣದ ‘ಕೋಣ’ ಸಿನಿಮಾ ತೀವ್ರ ಕುತೂಹಲ ಕೆರಳಿಸಿದೆ.
ನಟ ಕೋಮಲ್ ಕುಮಾರ್ ನಟಿಸಿರುವ ‘ಕೋಣ’ ಚಿತ್ರ ಇದೀಗ ಚಿತ್ರೀಕರಣ ಅಂತಿಮ ಹಂತದಲ್ಲಿದೆ. ಎಸ್.ಹರಿಕೃಷ್ಣ ನಿರ್ದೇಶನದ ‘ಕೋಣ’ ದ್ದು, ಅದರ ಟೀಸರ್ ಬಿಡುಗಡೆಯಾಗಿದೆ.
Related posts
-
ತಪಾಸಣಾ ವರದಿಗೆ ಲಂಚ; ವೈದ್ಯರ ಅಮಾನತು
ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ... -
15 ದಿನಗಳಲ್ಲಿ 1.5 ಕೋಟಿ ಮನೆಗಳ ಸಮೀಕ್ಷೆ ಸಾಧ್ಯವೇ? ಜಾತಿಗಣತಿ ಬಗ್ಗೆ ಅನುಮಾನ
ಬೆಂಗಳೂರು: ಕರ್ನಾಟಕದಾದ್ಯಂತ ಮನೆ ಮನೆಗೆ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕಾರ್ಯವನ್ನು ವಹಿಸಲಾಗಿರುವ ಹಿಂದುಳಿದ ವರ್ಗಗಳ ಆಯೋಗಕ್ಕೆ ಎಲ್ಲಾ ಸಮುದಾಯಗಳ... -
ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ
ನವದೆಹಲಿ: ಬೆಂಬಲಬೆಲೆ ಯೋಜನೆಯಡಿ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ...