ವಿಜಯನಗರ ಕಾಲುವೆ ಆಧುನೀಕರಣ ಕಾಮಗಾರಿಗೆ ಭೂಮಿ‌ ಪೂಜೆ

ಕೊಪ್ಪಳ ಜಿಲ್ಲೆಯ ವಿಜಯನಗರ ಕಾಲುವೆ ಆಧುನೀಕರಣ ಕಾಮಗಾರಿಗೆ ಭೂಮಿ‌ ಪೂಜೆ ನೆರವೇರಿಸಲಾಯಿತು.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಈ ಕಾಮಗಾರಿಗಳಿಗೆ ಚಾಲನೆ ನೀಡಿದರು.

 

Related posts