ಬೆಂಗಳೂರು: ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮಗೌಡ ಬೆಳಗುರ್ಕಿ ಅವರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ 2019-20 ಹಾಗೂ 2020-21 ನೆ ಸಾಲಿನ ಕೃಷಿ ಮತ್ತು ತೋಟಗಾರಿಕಾ ಬೆಲೆಗಳ ಕುರಿತು ಆಯೋಗದ ಶಿಫಾರಸುಗಳನ್ನು ಸಲ್ಲಿಸಿದರು. ಕೃಷಿ ಸಚಿವ ಬಿ. ಸಿ. ಪಾಟೀಲ್, ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ನಾರಾಯಣ ಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Related posts
-
ಟಿ.ನರಸೀಪುರದ ಕುಂಭಮೇಳಕ್ಕೆ ರೂ. 6 ಕೋಟಿ ಅನುದಾನ ಬಿಡುಗಡೆ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ... -
ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ಖಂಡನೆ
ಬೆಂಗಳೂರು: ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಕೃತ್ಯವನ್ನು ಪ್ರತಿಪಕ್ಷ ಬಿಜೆಪಿ... -
MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ
ಕೇಂದ್ರ ಬಜೆಟ್: ಅತಿಸಣ್ಣ (ಮೈಕ್ರೋ) ಮತ್ತು ಸಣ್ಣ ಉದ್ಯಮಗಳಿಗೆ ಕನಿಷ್ಠ ಸಾಲದ ಮೊತ್ತ 5 ಕೋಟಿ ರೂ.ಗಳಿಂದ 10 ಕೋಟಿ ರೂ.ಗಳಿಗೆ...