ಸಕತ್ ಕಾಮಿಡಿ ಕುಷ್ಕ; ಟ್ರೈಲರ್ ರಂಜನೆ

ಕಾಮಿಡಿ ಮೂವಿ ಕುಷ್ಕ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ವಿಕ್ರಂ ಯೋಗಾನಂದ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಗುರು ಪ್ರಸಾದ್ ಮತ್ತು ಸಂಜನಾ ಆನಂದ್ ನಟಿಸಿದ್ದಾರೆ. ಈ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ರೆಸ್ಪಾನ್ಸ್ ಗಿಟ್ಟಿಸಿಕೊಂಡಿದೆ. ಈ ಚಿತ್ರದಲ್ಲಿ ಗುರು ಪ್ರಸಾದ್ ಡಬಲ್ ಮಿನಿಂಗ್ ಡೈಲಾಗ್ ಗಳನ್ನು ಹೊಡೆದಿದ್ದಾರೆ. ಚಿತ್ರವನ್ನು ದ್ದಾರೆ.

https://www.youtube.com/watch?v=hN4jUtBwXBY&feature=emb_title

Related posts