ಶ್ರೀಮುರಳಿಯಾ ‘ಮದಗಜ’ ಹೇಗಿದೆ ಗೊತ್ತಾ? December 18, 2020 NavaKarnataka ಶ್ರೀಮುರಳಿ ಅಭಿನಯದ ಬಹು ನಿರೀಕ್ಷಿತ ಮದಗಜ ಚಿತ್ರ ಸದ್ಯದಲ್ಲೇ ಪ್ರೇಕ್ಷಕರ ಮುಂದಿರಲಿದೆ. ‘ಮಾದಗಜ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.