ಮಂಗಳೂರು: ಬಿಜೆಪಿ ಭದ್ರಕೋಟೆ ಕರಾವಳಿಯ ಕೇಸರಿ ಪಾಳಯಕ್ಕೆ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಗ್ ಶಾಕ್ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಜಿಳಿಯುವುದಾಗಿ ಅವರು ಘೋಷಿಸಿದ್ದಾರೆ. ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸುವುದಾಗಿ ಅವರು ಪ್ರಕಟಿಸಿದ್ದಾರೆ.
Related posts
-
ಟಿ.ನರಸೀಪುರದ ಕುಂಭಮೇಳಕ್ಕೆ ರೂ. 6 ಕೋಟಿ ಅನುದಾನ ಬಿಡುಗಡೆ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ... -
ಪ್ರಯಾಗ್ ರಾಜ್ ಮಹಾಕುಂಭ ಮೇಳ: ಈ ವರೆಗೂ 35 ಕೋಟಿ ಆಸ್ತಿಕರಿಂದ ಪುಣ್ಯ ಸ್ನಾನ
ಪ್ರಯಾಗ್ ರಾಜ್: ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಈ ವರೆಗೂ... -
ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ಖಂಡನೆ
ಬೆಂಗಳೂರು: ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಕೃತ್ಯವನ್ನು ಪ್ರತಿಪಕ್ಷ ಬಿಜೆಪಿ...