ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಸಿಎಂ ಹಸಿರು ನಿಶಾನೆ January 10, 2021January 10, 2021 NavaKarnataka ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಶನಿವಾರ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮೊದಲಾದವರು ಹಾಜರಿದ್ದರು.