ಬೆಂಗಳೂರು: ರಾಜ್ಯದ ಕರಾವಳಿ ಮಲೆನಾಡಿನಲ್ಲಿ ನವೆಂಬರ್ 28ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
23.11.2023 ರಿಂದ 01.12.2023 ರವರೆಗೆ ಮಳೆಯ ಮುನ್ಸೂಚನೆ: ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
KSNDMC Rainfall forecast as of 23.11.2023 till 01.12.2023: Isolated to scattered with very light to moderate rains likely over the State till 28th Nov. pic.twitter.com/fPWgLZUwbD
— Karnataka State Natural Disaster Monitoring Centre (@KarnatakaSNDMC) November 23, 2023
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
1/2 ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ pic.twitter.com/CTkTQk6YN1
— Karnataka State Natural Disaster Monitoring Centre (@KarnatakaSNDMC) November 23, 2023