ಪುನೀತ್ ರಾಜಕುಮಾರ್ ಅವರ ಈ ವಿಡಿಯೋ ಸಾಂಗ್ ನೀವು ಕೇಳಲೇಬೇಕು. ಪುನೀತ್ ಮತ್ತು ಆಯೇಶಾ ಅಭಿನಯದ ಯುವರತ್ನ ಚಿತ್ರದ ಮೆಲೋಡಿ ವಿಡಿಯೋ ಸಾಂಗ್ ಇದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸೊಗಸಾದ ಸಾಂಗ್’ಗೆ ಸಕತ್ ಲೈಕ್ ಸಿಕ್ಕಿದ್ದು, ಸಿಕ್ಕಾಪಟ್ಟೆ ಶೇರ್ ಆಗುತ್ತಿದೆ. ಯುವಜನರ ಚಿತ್ತ ಸೆಳೆಯುವಲ್ಲಿ ಇದು ಯಶಸ್ಸಾಗಿದೆ.
Related posts
-
ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ
ಬೆಂಗಳೂರು: ಸರ್ಕಾರಿ ವ್ಯವಸ್ಥೆಯಲ್ಲಿ ಮಹಿಳಾ ನೌಕರರ ಮಹತ್ವದ ಪಾತ್ರವನ್ನು ಗೌರವಿಸಲು ಸೆಪ್ಟೆಂಬರ್ 13 ಅನ್ನು ‘ಮಹಿಳಾ ನೌಕರರ ದಿನ’ವಾಗಿ ಘೋಷಿಸಲು ರಾಜ್ಯ... -
63% ಭ್ರಷ್ಟಾಚಾರ ಆರೋಪ; ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದ ಸಿಎಂ
ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ... -
ಪುಟಿನ್ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಅಧಿಕೃತ ಭಾರತ ಭೇಟಿಗೆ ಗುರುವಾರ ರಾತ್ರಿ ನವದೆಹಲಿಗೆ ಆಗಮಿಸಿದರು. ಪ್ರಧಾನಿ ನರೇಂದ್ರ...
