ರಾಜ್ಯಸಭೆಗೆ ನಿವೃತ್ತ ಸಿಜೆಐ ರಂಜನ್ ಗೊಗೋಯ್ ನಾಮ ನಿರ್ದೇಶನ

ದೆಹಲಿ: ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರನ್ನು ಮಾಡಲಾಗಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಂಜನ್ ಗೊಗೋಯ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ.

ಶತಮಾನಗಳಿಂದ ಬಾಕಿ ಉಳಿದಿದ್ದ ಅಯೋಧ್ಯ ವಿವಾದ ಕುರಿತಂತೆ ಚಾರಿತ್ರಿಕ ತೀರ್ಪು ಪ್ರಕಟಿಸಿದ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. 2019ರನವೆಂಬರ್ ೯ ರಂದು ರಂಜನ್ ಗೊಗೋಯ್ ನೇತೃತ್ವದಲ್ಲಿ ನ್ಯಾಯಪೀಠ ಅಯೋದ್ಯೆ ಕುರಿತು ತೀರ್ಪು ಪ್ರಕಟಿಸಿತ್ತು. ಅಷ್ಟೇ ಅಲ್ಲ ಇವರು ಪ್ರಕಟಿಸಿದ ತೀರ್ಪುಗಳು ಭಾರತದ ಇತಿಹಾಸದಲ್ಲಿ ಮೈಲಿಗಲ್ಲಾಗಿದೆ. ಈ ಸಾಧನೆಗಳನ್ನು ಪ್ರಶಂಸಿಸಿರುವ ರಾಷ್ಟ್ರಪತಿಗಳು ಇವರನ್ನು ನಾಮನಿರ್ದೇಶನ ಮಾಡಿದ್ದಾರೆ.

Related posts