ಲಾಕ್’ಡೌನ್ ಸಂದರ್ಭದಲ್ಲಿ ಜಾಲಿ ಮೂಡ್’ನಲ್ಲಿ ನಟ ನಿಖಿಲ್

ಬೆಂಗಳೂರು: ಇತ್ತೀಚೆಗಷ್ಟೇ ವಿವಾಹವಾಗಿರುವ ನಟ ನಿಖಿಲ್ ಇದೀಗ ಲಾಕ್’ಡೌನ್ ಸಂದರ್ಭದಲ್ಲಿ ಜಾಲಿ ಮೂಡ್’ನಲ್ಲಿದ್ದಾರೆ. ಈ ಕುರಿತ ಫೋಟೋಗಳನ್ನು ಶೇರ್ ಮಾಡುತ್ತಿರುವ ನಿಖಿಲ್ ಇದೀಗ ಪತ್ನಿಯ ಹುಟ್ಟುಹಬ್ಬ ಆಚರಣೆಯ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.

ರೇವತಿಯವರ ಹುಟ್ಟುಹಬ್ಬವನ್ನು ನಿಖಿಲ್ ದಂಪತಿ ವಿಶೇಷವಾಗಿ ಆಚರಿಸಿದ್ದಾರೆ. ಕೇಕ್ ಕತ್ತರಿಸುತ್ತಿರುವ ಸಂದರ್ಭದ ಫೋಟೋ ವನ್ನು ನಿಖಿಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

Related posts