ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ ‘ಸಿಕಂದರ್’ ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ.

 

ಈ ಸಿನಿಮಾ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಸಲ್ಮಾನ್ ಖಾನ್, ತಮ್ಮ ‘ಸಿಕಂದರ್ ಚಿತ್ರ’ ಮಾರ್ಚ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

 

View this post on Instagram

 

A post shared by Salman Khan (@beingsalmankhan)

Related posts