ಬೆಂಗಳೂರು: ತಮಿಳುನಾಡು, ಪುದುಚೇರಿ, ಗೋವಾ ಉಸ್ತುವಾರಿಯಾಗಿ ಎಐಸಿಸಿ ವತಿಯಿಂದ ನೇಮಕವಾಗಿರುವ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಸಚಿವ ಕೃಷ್ಣಬೈರೇಗೌಡ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
ತುಮಕೂರು: ಆಂಧ್ರ ಪ್ರದೇಶದಲ್ಲಿ ಕೋವಿಡ್ ಸೋಂಕು ಮತ್ತು ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಿದೆ. ಪಾವಗಡ-ಆಂಧ್ರ...