ಬೆಂಗಳೂರು: ರಾಜ್ಯ ಸರ್ಕಾರ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ ಬೆಲೆ ಒಂದು ವರ್ಷದ ಅವಧಿಯಲ್ಲಿ 9 ರೂಪಾಯಿ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿರಂತರ ಬೆಲೆ ಏರಿಕೆಯ ನೀತಿಯಿಂದ ಜನರನ್ನು ನೆಮ್ಮದಿಯಿಂದ ಬದುಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ. ಈ ಎಲ್ಲಾ ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ ಬೆಲೆ ಒಂದು ವರ್ಷದ ಅವಧಿಯಲ್ಲಿ 9 ರೂಪಾಯಿ ಹೆಚ್ಚಾಗಿದೆ.
ನಿರಂತರ ಬೆಲೆ ಏರಿಕೆಯ ನೀತಿಯಿಂದ ಜನರನ್ನು ನೆಮ್ಮದಿಯಿಂದ ಬದುಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ. ಈ ಎಲ್ಲಾ ಬೆಲೆ ಏರಿಕೆಯನ್ನು ರಾಜ್ಯ… pic.twitter.com/2oHzWHliEp
— BJP Karnataka (@BJP4Karnataka) April 1, 2025