ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ.. ಉದ್ಯೋಗ ಆಕಾಂಕ್ಷೆಗಳಿಗೆ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಆಯೋಜನೆ.. ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ, ವಿಮಾನ ಟಿಕೆಟ್, ವಸತಿ ಆಹಾರ ಇತ್ಯಾದಿ ವ್ಯವಸ್ಥೆ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 27,000 ರೂ. ವೇತನ. ಬೆಂಗಳೂರು: ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ವೃತ್ತಿ ತರಬೇತಿ ಮತ್ತು ನೇಮಕಾತಿಗಾಗಿ ಕಾರ್ಯಕ್ರಮ ಏರ್ಪಡಿಸಿದೆ. ಈಗಾಗಲೇ ಸ್ಲೋವಾಕಿಯಾ, ಯೂ ಎ ಈ, ಹಂಗೇರಿ, ಸೇರಿದಂತೆ ಮತ್ತಿತರ ಕಡೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಯಶಸ್ಸೀಯಾಗಿರುವ ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮವು ಇದೀಗ ಐಐಟಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ನಿಗಮದ ವತಿಯಿಂದಲೇ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ ಕಾರ್ಯಕ್ರಮದ…