ಕಾಲಿವುಡ್ ನಟರಾದ ಅಜಿತ್ ಕುಮಾರ್ ಹಾಗೂ ದಳಪತಿ ವಿಜಯ್ ಅಭಿಮಾನಿಗಳ ನಡುವೆ ಮತ್ತೆ ಕಾದಾಟ ನಡೆದಿದೆ. ಅಜಿತ್ ಕುಮಾರ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದ ಪ್ರದರ್ಶನದ ವೇಳೆ ಈ ಗಲಾಟೆ ನಡೆದಿದೆ. ಅಜಿತ್ ಕುಮಾರ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಏಪ್ರಿಲ್ 10ರಂದು ಬಿಡುಗಡೆಯಾಗಿದ್ದು ಕೇರಳದಲ್ಲೂ ಪ್ರದರ್ಶನ ಕಾಣುತ್ತಿದೆ. ಕೇರಳದ ಪಲಕ್ಕಾಡ್ನಲ್ಲಿರುವ ‘ಸತ್ಯ’ ಚಿತ್ರಮಂದಿರದಲ್ಲಿ ಈ ಸಿನಿಮಾ ಪ್ರದರ್ಶನ ನಡೆಯುತ್ತಿದ್ದ ಸಂದರ್ಭದಲ್ಲಿ ದಳಪತಿ ವಿಜಯ್ ಫ್ಯಾನ್ಸ್ ಹಾಗೂ ಅಜಿತ್ ಕುಮಾರ್ ಫ್ಯಾನ್ಸ್ ನಡುವೆ ಕಿತ್ತಾಟ ನಡೆದಿದೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. I don't know why these illiterate Vijay Fans are coming to Show off in a crowd packed with hardcore Ajith Fans. Again balamana Adi from Thala Fans to…