6 ವರ್ಷಗಳ ಸತತ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ : ಈ ನಟಿ ಇನ್ನು “ಡಾ.ಮೇಘನಾ ಗಾಂವ್ಕರ್‌’

ಬೆಂಗಳೂರು: ಕನ್ನಡ ಚಿತ್ರ ನಟಿ ಮೇಘನಾ ಗಾಂವ್ಕರ್‌ ಅವರು PhD ಪದವಿ ಪಡೆದಿದ್ದು ಈ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ 6 ವರ್ಷಗಳ ಸತತ ಪರಿಶ್ರಮ ಫಲ ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ. So proud & happy to be sharing this news with you all. 🙏🏻🩷✨ pic.twitter.com/t2deEDXWid — Meghana Gaonkar (@MeghanaGaonkar) March 24, 2025 ಸಿನಿಮಾ ಮತ್ತು ಸಾಹಿತ್ಯ ವಿಚಾರದಲ್ಲಿ ಮೇಘನಾ ಗಾಂವ್ಕರ್‌ ಡಾಕ್ಟರೇಟ್‌ ಪದವಿ ಪಡೆಡಿದ್ದು, 2024ರ ಅಕ್ಟೋಬರ್‌ನಲ್ಲಿ ನಾನು ನನ್ನ ಪಿಎಚ್‌ಡಿ ವರದಿಯನ್ನು ಯಶಸ್ವಿಯಾಗಿ ಸಲ್ಲಿಸಿದ್ದೆ. ಕಳೆದ ವಾರ ನನ್ನ ವೈವಾ ಕೂಡ ಆಯ್ತು. ಇವತ್ತು ನಾನು ನನ್ನ ಡಾಕ್ಟರೇಟ್‌ ಪದವಿಯನ್ನು ಹೆಮ್ಮೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ಇದು ತನ್ನ ಶೈಕ್ಷಣಿಕ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಪಿಎಚ್‌ಡಿ ಪ್ರಮಾಣ ಪತ್ರದೊಂದಿಗಿನ ತಮ್ಮ ಫೋಟೋವನ್ನು ಮೇಘನಾ…