ಚೆನ್ನೈ: ಸತತ ಸೋಲಿನಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಅಂತರದಲ್ಲಿ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ಪ್ಲೆ ಆಫ್ ನಿಂದ ಹೊರಗುಳಿಯುವಂತಾಯಿತು. Hat-trick 👌Powerful start with the bat 🔥Captain's knock 🫡 The Battle of Kings goes the @PunjabKingsIPL way again this season ❤ Scorecard ▶ https://t.co/eXWTTv7Xhd #TATAIPL | #CSKvPBKS pic.twitter.com/Yk1SOZOzip — IndianPremierLeague (@IPL) April 30, 2025 ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ ನಲ್ಲಿ 190 ರನ್ ಗಳಿಸಿ ಸರ್ವಪತನ ಕಂಡಿತು. ಈ…