ಕರಾಚಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕ್ ಪ್ರೇರಿತ ಉಗ್ರರ ವಿರುದ್ದದ ಕಾರ್ಯಾಚರಣೆ ಇದೀಗ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸನ್ನಿವೇಶಕ್ಕೆ ತಿರುಗಿದೆ. ಕಳೆದೆರಡು ದಿನಗಲ್ಲಿ ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಪಡೆಗಳ ನಡುವೆ ಸಮರ ನಡೆಟೈತ್ತಿದ್ದು, ಗುರುವಾರ ನಡೆದ ಕಾರ್ಯಾಚರಣೆ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಭಾರತೀಯ ಸೇನಾ ನೆಲೆಯನ್ನೇ ಪಾಕಿಸ್ತಾನ ಗುರಿಯಾಗಿಸಿ ದಾಳಿ ಮಾಡಲು ಮುಂದಾಗಿದೆ. ಆದರೆ ಕ್ಷಿಪ್ರ ಪ್ರತಿರೋಧ ತಾಳಿದ ಭಾರತವು ಪಾಕ್ ಸೇನೆಯ ಡ್ರೋನ್ಗಳನ್ನು ಹೊಡೆದುರುಳಿಸಿದೆ. ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಅನ್ನೂ ಭಾರತ ಧ್ವಂಸಗೊಳಿಸಿದೆ. ಜಮ್ಮು ವಾಯುನೆಲೆ ಮೊದಲ ಟಾರ್ಗೆಟ್ ಆಗಿತ್ತಾದರೂ ಅನಂತರದಲ್ಲಿ ರಾಜೌರಿ, ಪಠಾಣ್ಕೋಟ್, ಪೂಂಚ್, ಅಖ್ನೂರ್, ಜೈಸಲ್ಮೇರ್, ತಂಗಹಾರ್ ಸುತ್ತಮುತ್ತಲ ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆಯು ಡ್ರೋನ್ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆ ಅದನ್ನು ವಿಫಲಗೊಳಿಸಿದೆ. Direct Hit to Karachi 🎯🤩 pic.twitter.com/zaaGo2aDKU — Nitin Thorat…
Tag: India-Pakistan war
ಪಾಕ್ ಸ್ವಾಧೀನ ಪ್ರದೇಶದ ಮೇಲೆ ಭಾರತ ‘ಏರ್ ಸ್ಟ್ರೈಕ್’; ಉಗ್ರರ ಅಡಗುತಾಣಗಳು ಧ್ವಂಸ
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಹಲವು ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. Pakistan pic.twitter.com/XuGFEMYjat — Mossad Commentary (@MOSSADil) May 6, 2025 ಪಹಲ್ಲಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಆತಂಕ ಕವಿದಿದೆ. ಪಾಕಿಸ್ತಾನಕ್ಕೆ ಹಲವು ರೀತಿಯಲ್ಲಿ ಹೊಡೆತ ನೀಡಿರುವ ಭಾರತ ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪ್ರದೇಶಗಳ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದೆ. ‘ಆಪರೇಷನ್ ಸಿಂಧೂರ್ ‘: ವರ್ಷಗಳ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದ ಭಾರತ ಈ ಬಾರಿ ಅದಕ್ಕಿಂತಲೂ ಭೀಕರ ಕಾರ್ಯಾಚರಣೆ ನಡೆಸಿದೆ. ಕೋಟ್ಲಿ,…