‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ನಗರದಲ್ಲಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಡೆದ ಜನಾಕ್ರೋಶ ಯಾತ್ರೆಯ ವಿಡಿಯೋ… ಇಂದಿನ ಬೃಹತ್ #ಜನಾಕ್ರೋಶಯಾತ್ರೆ ಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನಮಗೆ ಬೆಂಬಲ ನೀಡಿ, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ… pic.twitter.com/zdJhZBp8s1 — Yashpal Anand Suvarna (@YashpalBJP) April 10, 2025 ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ‘ ರಾಜ್ಯದ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ’ ಎಂದರು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಲಾಗುತ್ತಿದೆ. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ…