ಬೆಂಗಳೂರು: ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.