ತೆಲಾಂಗಣ ಸಂಸದ ಕೋಮ್ಟಿರೆಡ್ಡಿ ವೆಂಕಟರೆಡ್ಡಿ ಡಿಕೆಶಿ ಭೇಟಿ December 23, 2020December 23, 2020 NavaKarnataka ತೆಲಾಂಗಣದ ಬೋಂಗಿರ್ ಲೋಕಸಭಾ ಕ್ಷೇತ್ರದ ಸದಸ್ಯ ಕೋಮ್ಟಿರೆಡ್ಡಿ ವೆಂಕಟರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.