ಟಯೋಟ ಕಿರ್ಲೋಸ್ಕರ್ ಮೋಟಾರ್ಸ್’ನ ನಿಯೋಗ ಸಿಎಂ ಭೇಟಿ

ಬೆಂಗಳೂರು: ಕಾರ್ಮಿಕರ ಹೋರಾಟದ ನಡುವೆ ದೇಶದ ಪ್ರತಿಷ್ಠಿತ ವಾಹನ ತಯಾರಿಕಾ ಸಂಸ್ಥೆ ಟಯೋಟ ಕಿರ್ಲೋಸ್ಕರ್ ಮೋಟಾರ್ಸ್’ನ ನಿಯೋಗ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಮಾಡಿ ಕುತೂಹಲಕಾರಿ ಬೆಳವಣಿಗೆಗೆ ಸಾಕ್ಷಿಯಾಯಿತು.

ಟಯೋಟ ಕಿರ್ಲೋಸ್ಕರ್ ಮೋಟಾರ್ಸ್’ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಸೇರಿದಂತೆ ಹಲವು ಅಧಿಕಾರಿ ಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಸಚಿವರಾದ ಜಗದೀಶ್ ಶೆಟ್ಟರ್ ಶಿವರಾಮ್ ಹೆಬ್ಬಾರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು

Related posts