ಬೆಂಗಳೂರಿಗೆ ಅಮಿತ್ ಶಾ.. ಬಿಜೆಪಿಯಲ್ಲಿ ಬೆಳವಣಿಗೆಗಳ ಕೌತುಕ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಜಧಾನಿಯ ಮಾರತ್ತ​​ಹಳ್ಳಿ ಬಳಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿರುವಾಗಲೇ ಅಕ್ಷದ ಚಾಣಾಕ್ಯ ಬೆಂಗಳೂರಿಗೆ ಆಗಮಿಸುತ್ತಿದ್ದು, ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ.

Related posts