ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಾವೇರಿಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪಣಜಿ: ಚಲನಚಿತ್ರಗಳು ರಾತ್ರೋರಾತ್ರಿ ಜಗತ್ತನ್ನು ಬದಲಾಯಿಸದಿದ್ದರೂ, ಜನರ ಮನಸ್ಸುಗಳನ್ನು ತೆರೆಯಲು, ಸಂವಾದಕ್ಕೆ ಪ್ರೇರೇಪಿಸಲು ಮತ್ತು ವಿಭಿನ್ನ ದೃಷ್ಟಿಕೋನಗಳನ್ನು ಅರ್ಥಮಾಡಿಕೊಳ್ಳಲು ನೆರವಾಗಬಲ್ಲವು ಎಂದು...