ʼಜೈಲರ್ʼ ಬಳಿಕ ರಜಿನಿಕಾಂತ್ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ʼವೆಟ್ಟೈಯನ್ʼ ಟ್ರೇಲರ್ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಮಿತಾಭ್ ಬಚ್ಚನ್ ಕೂಡಾ ವಿಶೇಷ ಪಾತ್ರದಲ್ಲಿ ಗಮನಸೆಳೆದಿದ್ದಾರೆ.
Related posts
-
ಭಾರತೀಯ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ವಿಧಿವಶ ಎಂದು ಸುದ್ಧಿ
ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ (89) ಅವರು ವಿಧಿವಶರಾಗಿದ್ದಾರೆ ಎಂಬ ಸುದ್ದಿ ಬಗ್ಗೆ ಪುತ್ರಿ ಬೇಸರ ವ್ಯಕ್ತಪಡಿಸಿದ್ದಾರೆ. ಕೆಲವು... -
‘ದಿ ಗರ್ಲ್ಫ್ರೆಂಡ್’ಗೆ ಹೃದಯದಲ್ಲಿ ಎಂದಿಗೂ ವಿಶೇಷ ಸ್ಥಾನ; ಅನು ಎಮ್ಯಾನುಯೆಲ್
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ದಿ ಗರ್ಲ್ಫ್ರೆಂಡ್’ ಚಿತ್ರದಲ್ಲಿ ದುರ್ಗಾ ಪಾತ್ರದ ಮೂಲಕ ಗಮನಸೆಳೆದ ನಟಿ ಅನು ಎಮ್ಯಾನುಯೆಲ್, ಈ... -
ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ
ಬೆಂಗಳೂರು: ಖ್ಯಾತ ನಟ ಹರೀಶ್ ರಾಯ್ ವಿಧಿವಶರಾಗಿದ್ದಾರೆ. ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಹರೀಶ್ ರಾಯ್ ಹಲವು ದಶಕಗಳಿಂದ...
