ʼಜೈಲರ್ʼ ಬಳಿಕ ರಜಿನಿಕಾಂತ್ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ʼವೆಟ್ಟೈಯನ್ʼ ಟ್ರೇಲರ್ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಮಿತಾಭ್ ಬಚ್ಚನ್ ಕೂಡಾ ವಿಶೇಷ ಪಾತ್ರದಲ್ಲಿ ಗಮನಸೆಳೆದಿದ್ದಾರೆ.
Related posts
ಗ್ರಾಮೀಣ ಹಿನ್ನೆಲೆಯ ‘ಕಾಳಿ ಖೇತಿ’; ಭಯಾನಕ ಸನ್ನಿವೇಶಗಳ ಝಲಕ್
ಮುಂಬೈ: ಹಿರಿಯ ನಟ ಜಾಕಿ ಶ್ರಾಫ್ ಹಾಗೂ ಶರದ್ ಕೇಲ್ಕರ್ ಅಭಿನಯದ ಮುಂಬರುವ ಹಾರರ್ ಚಿತ್ರ ‘ಕಾಳಿ ಖೇತಿ’ ಅಕ್ಟೋಬರ್ 23,...
ಡಿಸೆಂಬರ್ 4ಕ್ಕೆ ಕೆ. ಮಣಿಕಂದನ್ ಅಭಿನಯದ ‘ಮಕ್ಕಳ್ ಕಾವಲನ್’ ತೆರೆಗೆ
ಮುಂಬೈ: ನಟ ಕೆ. ಮಣಿಕಂದನ್ ಅಭಿನಯದ ಮುಂಬರುವ ತಮಿಳು ಚಿತ್ರ ‘ಮಕ್ಕಳ್ ಕಾವಲನ್’ ಡಿಸೆಂಬರ್ 4, 2026ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ನಟನ...
300ಕ್ಕೂ ಹೆಚ್ಚು ಚಿತ್ರಗೀತೆಗಳಿಗೆ ಡ್ರಮ್ಸ್ ನುಡಿಸಿದ್ದ ಕಲಾವಿದ ಕನ್ನಡದ ‘ಶಿವಮಣಿ’ ಡ್ರಮ್ಮರ್ ದೇವ ನಿಧನ
ಬೆಂಗಳೂರು: ‘ಕನ್ನಡದ ಶಿವಮಣಿ’ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಡ್ರಮ್ಮರ್ ದೇವ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು....
