ಅಲ್ಲಿ ಕಣ್ ಸನ್ನೆ.. ಕನ್ನಡಲ್ಲಿ ಕೈ ಸನ್ನೆ.. ಪ್ರಿಯಾ ವಾರಿಯರ್ ಕುತೂಹಲ March 30, 2021March 30, 2021 NavaKarnataka ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಕನ್ನಡದಲ್ಲಿ ನಟಿಸುತ್ತಿರುವ ‘ವಿಷ್ಣುಪ್ರಿಯ’ ಚಿತ್ರ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಶ್ರೇಯಸ್ ಮಂಜು ಕೂಡಾ ನಟಿಸಿದ್ದಾರೆ. https://youtu.be/CHhLt3hftqI