ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ಧೋರಣೆ ಕುರಿತಂತೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರದ ನಡೆಯಿಂದಾಗಿ ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
A teacher from Agra was fined for not wearing helmet inside a car
Post that incident, he now wears a helmet
Magical Amritkaalpic.twitter.com/wXkHqZ0wTt
— 𝕲𝖆𝖓𝖊𝖘𝖍 * (@ggganeshh) December 9, 2025
