ಜಾಗ್ವಾರ್ ನಂತರ ಮತ್ತೊಂದು ಯಶೋಗಾಥೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಅವರ ನಟನೆಯ ಬಹು ನಿರೀಕ್ಷಿತ ‘ರೈಡರ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
Related posts
UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF
ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 2026ರ UGC-NET ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, 84 ವಿಷಯಗಳ ಸ್ಕೋರ್ಕಾರ್ಡ್ಗಳನ್ನು ಬಿಡುಗಡೆ ಮಾಡಿದೆ....
ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ
ನವದೆಹಲಿ: ಭಾರತದಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಗಮನಾರ್ಹ ಫಲಿತಾಂಶ ನೀಡಿದ್ದು, 2015ರಿಂದ 2025ರ ಅವಧಿಯಲ್ಲಿ ಮಲೇರಿಯಾ ಪ್ರಕರಣಗಳು ಮತ್ತು ಸಾವುಗಳಲ್ಲಿ...
ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್ಗಳ ಪತ್ತೆ
ನವದೆಹಲಿ: ಕೇಂದ್ರ ಸರ್ಕಾರದ ‘ಸಂಚಾರ್ ಸಾಥಿ’ ಉಪಕ್ರಮದ ಮೂಲಕ ದೇಶಾದ್ಯಂತ ಒಂದೇ ತಿಂಗಳಲ್ಲಿ 75,000ಕ್ಕೂ ಹೆಚ್ಚು ಕಳೆದುಹೋದ ಹಾಗೂ ಕಳುವಾದ ಮೊಬೈಲ್ಗಳನ್ನು...
