ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಜೆಡಿಎಸ್ ಆಗ್ರಹ

ಬೆಂಗಳೂರು: ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ವಿಧಾನಸಭೆಯಲ್ಲಿನ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ.

Related posts