ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚಾಮರಾಜಪೇಟೆ ಈದ್ಗ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡರು.
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಪೊರೇಟ್ ಸಂಸ್ಥೆಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ವಂಚನೆಯಲ್ಲಿ ತೊಡಗದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ....