ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು. ನಟ ಅನೀಶ್ ಮತ್ತು ಮಿಲನ ಅಭಿನಯದ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಡ್ಡು ಮಾಡತೊಡಗಿದೆ. ಸಿನಿಮಾದ ಟ್ರೈಲರ್’ಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಿಡುಗಡೆಯಾಗಿದೆ. ‘ಆರಾಮ್ ಅರವಿಂದ ಸ್ವಾಮಿ’ ಚಿತ್ರವನ್ನು ಅಭಿಶೇಕ್ ಶೆಟ್ಟಿ ನಿರ್ಮಿಸಿದ್ದಾರೆ.
Related posts
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ
ಚೆನ್ನೈ: ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಚೆನ್ನೈ ಮೂಲದ ಗ್ರಾನೈಟ್ಸ್ ಉದ್ಯಮಿ ಹಾಗೂ ಜೆಮ್...
ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ
ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್ ಲೈನ್ ಅನ್ನು ಈ ತಿಂಗಳಾಂತ್ಯಕ್ಕೆ ಉದ್ಘಾಟಿಸಲು ಬಿಎಂಆರ್ಸಿಎಲ್ ಗುರಿ ನಿಗದಿಪಡಿಸಿದ್ದು, ನಿಗದಿತ ಗಡುವಿನೊಳಗೆ ಕಾಮಗಾರಿ ಹಾಗೂ...
ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: “ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ. ಹೋರಾಟಗಾರನಾಗಿ ಬದುಕುತ್ತಿರುವ ಅವರು ಹೋರಾಟಗಾರನಾಗಿಯೇ ಸಾಯುತ್ತಾರೆ. ಅವರ ವಿರುದ್ಧ ನೂರು ಪ್ರಕರಣ ದಾಖಲಿಸಿದರೂ ಇಂತಹ...
